ಹುಬ್ಬಳ್ಳಿ: ರಾಜ್ಯದಲ್ಲಿ ಸರ್ಕಾರ ಅನ್ನೋದು ಇದೆಯಾ ಎಂದು ಜನರು ಪ್ರಶ್ನೆ ಮಾಡುವ ಮಟ್ಟಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಬಲವಂತದ ಮತಾಂತರ ನಡೆಸಲಾಗುತ್ತಿದೆ ಎನ್ನುವ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡಿ ಚರ್ಚ್ ನೊಳಗೆ ನುಗ್ಗಿದ ಘಟನೆ ಹುಬ್ಬಳ್ಳಿಯ ಭೈರಿದೇವಕೊಪ್ಪದ ಆಲ್ ಅಸೆಂಬ್ಲಿ ಆಫ್ ಗಾಡ್ ಚರ್ಚ್ ನಲ್ಲಿ ಭಾನುವಾರ ನಡೆದಿದೆ. ...