ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ನಡೆಯುತ್ತದೆಯೇ, ಇಲ್ಲವೇ ? ಎನ್ನುವುದು ಇದೀಗ ಅನುಮಾನವಾಗಿಯೇ ಉಳಿದಿದೆ. ಈ ನಡುವೆ ಸಿಎಂ ಯಡಿಯೂರಪ್ಪನವರು ಮತ್ತೊಮ್ಮೆ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಮತ್ತೊಮ್ಮೆ ದೆಹಲಿಗೆ...