ಹಿಂದೂ ಎಂಬುವುದು ಭಾರತೀಯ ಪದವಲ್ಲ, ಅದೊಂದು ಪರ್ಷಿಯನ್ ಪದ, ಅದರ ಅರ್ಥ ಅಶ್ಲೀಲವಾಗಿದೆ ಎಂಬ ಹೇಳಿಕೆ ನೀಡಿರುವ ಕೆ.ಪಿ.ಸಿ.ಸಿ. ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಇಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಬಳಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ , ಬಿಜೆಪಿ ಜಿಲ್ಲಾ ಅಧ್ಯಕ್ಷ ಸುರೇಶ್ ನಾಯಕ...