ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮಿಳುನಾಡು ಸಚಿವ ಹಾಗೂ ಡಿಎಂಕೆ ನಾಯಕ ವಿ. ಸೆಂಥಿಲ್ ಬಾಲಾಜಿಯವರನ್ನು ಇಡಿ ಬಂಧಿಸಿದೆ. ವಿಚಾರಣೆಗಾಗಿ ಕರೆದೊಯ್ಯುವ ಮೊದಲು ಈಡಿ ಬಾಲಾಜಿ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಹಲವು ಗಂಟೆಗಳ ವಿಚಾರಣೆ ಬಳಿಕ ಸಚಿವರನ್ನು ಬಂಧಿಸಲಾಯಿತು. ಬಂಧನದ ನಂತರ ತನಿಖಾ ಸಂಸ್ಥೆ ಬಾಲಾಜಿಯವರನ್ನು ವೈದ್ಯಕೀಯ ಪರೀಕ...
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಅವಧಿಪೂರ್ವವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ. ಸೇಲಂನಲ್ಲಿ ಡಿಎಂಕೆ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, 2014 ರಲ್ಲಿ ಕೇಂದ್ರದಲ್ಲಿ...
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಿದ್ಧಪಡಿಸಿದ ಪ್ರಣಾಳಿಕೆಯನ್ನು ಕಂಡು ತಮಿಳುನಾಡು ಬಿಜೆಪಿ ನಾಯಕರು ಹಾಗೂ ಬಿಜೆಪಿ ಮಿತ್ರ ಪಕ್ಷಕ್ಕೂ ಶಾಕ್ ನೀಡಿದ್ದು, ತಮ್ಮನ್ನು ಬೆಂಬಲಿಸಿದ್ದ ಸ್ವಲ್ಪ ಸಂಖ್ಯೆಯ ಜನರು ಕೂಡ ಪಕ್ಷದಿಂದ ಹೊರಟು ಹೋಗುವ ಆತಂಕವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ. ತಮಿಳುನಾಡಿ...