ಉಡುಪಿ: ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆತಿಥ್ಯದಲ್ಲಿ ಯುವ ಮೋರ್ಚಾ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ನ.22ರಂದು ಬೆಳಿಗ್ಗೆ ಗಂಟೆ 10ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ನ.21ರಂದು ಸಂಜೆ 6 ಗಂಟೆಗೆ ಬಿಜೆಪಿ ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲಾಧ್ಯಕ...