ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಅವಧಿಪೂರ್ವವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ. ಸೇಲಂನಲ್ಲಿ ಡಿಎಂಕೆ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, 2014 ರಲ್ಲಿ ಕೇಂದ್ರದಲ್ಲಿ...
2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಹೈಕಮಾಂಡ್ ಜೂನ್ 11 ರಂದು ನವದೆಹಲಿಯಲ್ಲಿ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆಯನ್ನು ಕರೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದ ಮೂಲಗಳ ಪ್ರಕಾರ, ಸಭೆಯ ಕಾರ್ಯಸೂಚಿಯು ಮುಂಬರುವ ವಿಧಾನಸಭಾ ಮತ್ತು 2024 ರ ಲೋಕಸ...
ದೇಶದ ಆರ್ಥಿಕತೆಯ ಬಗ್ಗೆ ಕೇಂದ್ರ ಸರಕಾರ ತಪ್ಪು ಅಂಕಿ ಅಂಶಗಳನ್ನು ನೀಡುತ್ತಿದೆ ಎಂದು ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯು ಬಿಜೆಪಿಗೆ ಇರಿಸು ಮುರಿಸನ್ನುಂಟು ಮಾಡಿದೆ. ಅಲ್ಲದೆ ಆರ್ಥಿಕತೆಯ ಬಗ್ಗೆ ಶೀಘ್ರದಲ್ಲಿ ಅಂಕಿ ಅಂಶಗಳನ್ನು ಪುರಾವೆಯಾಗಿ ನೀಡುವೆ ಎಂದು ಅವರು ಹೇಳಿದ್ದು ಈ ಬಗ್ಗೆ ಬಿಜೆ...
ಸಿಎಂ ಸಿದ್ದರಾಮಯ್ಯನವರು ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರನ್ನು ವ್ಯಂಗ್ಯವಾಡಿದೆ. ನಳಿನ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆಯವರೇ ನಿಮಗೂ ಪ್ರಯಾಣ ಫ್ರೀ, ಸಿ.ಟಿ.ರವಿ ಅವರೇ ನಿಮ್ಮ ಮ...
ದೇಶದ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜೂನ್ 5 ರಂದು ಮಹಾ ರ್ಯಾಲಿ ನಡೆಸಲು ಅಯೋಧ್ಯೆ ಜಿಲ್ಲಾಡಳಿತವು ಅನುಮತಿ ನಿರಾಕರಿಸಿದೆ. ಈ ಕುರಿತು ಮಾತನಾಡಿರುವ ಅಯೋಧ್ಯೆ ವೃತ್ತ ಅಧಿಕಾರಿ ಎಸ...
ಬೆಂಗಳೂರು: ‘ಕ್ಯಾಂಪಸ್ ಫ್ರಂಟ್, ಪಿಎಫ್ ಐ, ಎಸ್ ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸು ರದ್ದು ಮಾಡುವ ನೀವು ನಮ್ಮ ಶಾಸಕರ ಮೇಲೆ ಯಾಕೆ ಎಫ್ ಐಆರ್ ದಾಖಲಿಸಿದ್ದೀರಿ? ಎಂಥ ಸರಕಾರ ನಿಮ್ಮದು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಕ್ರೋಶ ಹೊರಹಾಕಿದರು. ಮಲ್ಲೇಶ್ವರದ ಬಿಜೆಪಿ ರಾ...
ಕ್ಷೇತ್ರ ಅಭ್ಯರ್ಥಿ ಅಥಣಿ ಲಕ್ಷ್ಮಣ ಸವದಿ ( ಕಾಂಗ್ರೆಸ್ ) ಅಫ್ಜಲಪೂರ ಎಂ ವೈ ಪಾಟೀಲ್ ( ಕಾಂಗ್ರೆಸ್ ) ಅರಕಲಗೂಡು ಎ.ಮಂಜು ( ಜೆಡಿಎಸ್ ) ಅರಭಾವಿ ಬಾಲಚಂದ್ರ ಜಾರಕಿಹೊಳಿ ( ಬಿಜೆಪಿ ) ಅರಸೀಕೆರೆ ಕೆ ಎಂ ಶಿವಲಿಂಗೇಗೌಡ ( ಕಾಂಗ್ರೆಸ್ ) ಆನೇಕಲ್ ಬಿ.ಶಿವಣ್ಣ ( ಕಾಂಗ್ರ...
ಹೊನ್ನಾಳಿಯಲ್ಲಿ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸೋಲಾಗಿದ್ದು, ಎಂ.ಪಿ.ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಕೊಳ್ಳೇಗಾಲದಲ್ಲಿ ಎನ್.ಮಹೇಶ್ ಗೆ ಸೋಲಾಗಿದ್ದು, ಕಳೆದ ಬಾರಿ ಬಿಎಸ್ ಪಿಯಿಂದ ಗೆಲುವು ಸಾಧಿಸಿದ್ದ ಎನ್.ಮಹೇಶ್ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿದಿದ್ದರು. ಅಥಣಿಯಲ್ಲಿ ಲಕ್ಷಣ್ ಸವದಿ ಭರ್ಜರಿ ಗೆಲುವು ಸಾಧಿಸಿದ...
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಗುರುವಾರ ಬೈಂದೂರಿನ ಮಿನಿ ವಿಧಾನಸೌಧದಲ್ಲಿ ರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ, ಪಕ್ಷದ ನಾಯಕಿ, ನಟಿ ಶ್ರುತಿ, ಬೈಂದೂರು ಉಸ್ತುವಾರಿ ಕ್ಯಾ.ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷ ದೀಪಕ್ ಶೆ...
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏ.20ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 35 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಿವರ ಇಂತಿದೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ಧನ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹರೀಶ್ ...