ಬೆಂಗಳೂರು: ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಜಾತಿ ಹೆಸರಿನಲ್ಲಿ ನಿಗಮ ಮತ್ತು ಪ್ರಾಧಿಕಾರಗಳ ರಚನೆಗೆ ಬಿಜೆಪಿ ಸರ್ಕಾರ ಮುಂದಾಗಿರುವುದನ್ನು ವಿರೋಧಿಸಿದ ಅವರ...
ಮೇಲ್ಮರವತ್ತೂರ್: ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಕಾರು ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಖುಷ್ಬೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖುಷ್ಬೂ ಅವರು ಕಡಲೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲ್ ಮರವತ್ತೂರ್ ಸಮೀಪ ಟ್ಯಾಂಕರ್ ಕಾರಿಗೆ ...
ಕೊಲ್ಲಂ: ಕರೊನಾ ಪದವನ್ನು ಕೇಳಿದ ತಕ್ಷಣವೇ ಜನರು ಭಯ ಭೀತರಾಗುತ್ತಾರೆ. ಆದರೆ, ಕೇರಳ ಕೊಲ್ಲಂ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಪೊರೇಶನ್ ಚುನಾವಣೆಗೆ ಬಿಜೆಪಿಯು ಕರೊನಾವನ್ನೇ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಅರೆ… ಕರೊನಾವನ್ನು ಹೇಗೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ ಎಂದು ನೀವು ಅಚ್ಚರಿ ಪಡಬೇಡಿ, ಬಿಜೆಪಿ ಅಭ್ಯರ್ಥಿಯ ಹೆಸರು ಕರೋನಾ ಥಾ...
ಪಾಟ್ನಾ: ಬಿಹಾರ ಚುನಾವಣೆಯ ಫಲಿತಾಂಶ ಬಂದ ಬಳಿಕ ಇದೀಗ ಬಿಹಾರದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಿಂತಲೂ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಆರಂಭವಾಗಿದ್ದು, ದಲಿತ ಉಪ ಮುಖ್ಯಮಂತ್ರಿಯನ್ನು ನೇಮಕ ಮಾಡಲು ಬಿಜೆಪಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಹಾಲಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ಅವರ ಬದಲು ಬಿಜೆಪಿ ದಲಿತ ನಾಯಕ ಕಾಮೇಶ...
ಪಾಟ್ನಾ: ಬಿಹಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮಿತ್ರಕೂಟ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿದೆ. ಇದೇ ಸಂದರ್ಭದಲ್ಲಿ ಸೋಲು ಗೆಲುವಿನ ಚರ್ಚೆ, ವಿಮರ್ಶೆಗಳು ಆರಂಭವಾಗಿವೆ. ಕಾಂಗ್ರೆಸ್ ಹಾಗೂ ಆರ್ ಜೆಡಿ ಕೇವಲ ಭರವಸೆಗಳ ಮೇಲೆ ಮಾತ್ರವೇ ರಾಜಕೀಯ ಮಾಡುತ್ತಿದ್ದರೆ, ಬಿಜೆಪಿ ಹಾಗೂ ಜೆಡಿಯು ತಳಮಟ್ಟದ ಸಂಘಟನೆಯಿಂದ ಪಕ್ಷವನ್ನು ಬಲಪಡಿಸಿ ಚುನಾವ...
ನವದೆಹಲಿ: ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಪತ್ರಕರ್ತರ, ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರ ವಿರುದ್ಧ ಪ್ರತಿಭಟಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ರಾಜ್ಘಾಟ್ನ ಸಮೀಪ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂ...
ಬಂಟ್ವಾಳ: ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದು, ಬಂಟ್ವಾಳ ಪುರಸಭಾ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಬಿಜೆಪಿಯ ಕೈತಪ್ಪಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಪರಸ್ಪರ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜ...
ಬಂಕುರಾ: ಗೃಹಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಚತುರ್ದಿಹಿ ಗ್ರಾಮದ ಬುಡಕಟ್ಟು ಜನಾಂಗದ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಊಟ ಮಾಡಿ ಸುದ್ದಿಯಾಗಿದ್ದಾರೆ. ಪಕ್ಷದ ಕಾರ್ಯಕರ್ತ ಬಿಭೀಷಣ್ ಹನ್ಸ್ ಡಾ ಮನೆಯಲ್ಲಿ ಅವರು ಬಾಳೆ ಎಲೆಯಲ್ಲಿ ಊಟ ಮಾಡಿದ್ದಾರೆ. ಅಮಿತ್ ಶಾ ಅವರಿಗೆ ಬಂಗಾಳಿ ಖಾದ್ಯಗಳಾದ ಅನ್ನ, ರೊಟ್ಟಿ, ದಾಲ್, ಪೋತೋಲ್ ಭಾಜ...
ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮಂಗಳೂರಿಗೆ ತಲುಪಿದ್ದು, ಗುರುವಾರ ನಡೆಯಲಿರುವ ರಾಜ್ಯಕಾರ್ಯಕಾರಣಿ ಸಭೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಸಂಜೆ ಆಗಮಿಸಿದರು. (adsbygoogle = windo...
ನಾದಿಯಾ: ಪಶ್ಚಿಮಬಂಗಾಳ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಅನುಮಾನಾಸ್ಪದ ಸಾವು ಪತ್ತೆಯಾಗುತ್ತಿದೆ. ಚುನಾವಣೆಗೆ ಮೊದಲು ಸಿಎಎ, ಎನ್ ಆರ್ ಸಿಯಂತಹ ಗಂಭೀರ ಸಂದರ್ಭದಲ್ಲಿಯೂ ನಡೆಯದ ಘಟನೆಗಳು ಈಗ ಹೇಗೆ ನಡೆಯುತ್ತಿದೆ ಎಂಬ ಅನುಮಾನಗಳು ಸದ್ಯ ಸೃಷ್ಟಿಯಾಗಿವೆ. (adsbygoogle = window.adsbygoo...