ಬೆಂಗಳೂರು: ಆರ್.ಆರ್.ನಗರದಲ್ಲಿ ಡಿ ಬಾಸ್ ದರ್ಶನ್ ನಿನ್ನೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ಪ್ರಚಾರ ಮಾಡಿದ್ದರು. ಈ ಸಂಬಂಧ ಇಂದು ಕಾಂಗ್ರಸ್ ಅಭ್ಯರ್ಥಿ ಕುಸುಮಾ ಮಾಧ್ಯಮಗಳ ಪ್ರಶ್ನೆಗೆ ಬಹಳ ಪ್ರಬುದ್ಧವಾಗಿ ಉತ್ತರಿಸಿದ್ದಾರೆ. (adsbygoogle = window.adsbygoogle || []).push({}); ಪ್ರಜಾಪ್ರಭುತ್ವ ...
ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅವರನ್ನು ಬಂಧಿಸಲಾಗಿದ್ದು, ಪ್ರತಿಭಟನೆಯೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಸಂದರ್ಭದಲ್ಲಿ ಮಂಗಳವಾರ ಬೆಳಗ್ಗೆ ಅವರನ್ನು ಬಂಧಿಸಲಾಗಿದೆ. (adsbygoogle = window.adsbygoogle || []).push({}); ಮಹಿಳೆಯರ ವಿ...
ಹೌರಾ: ಬಿಜೆಪಿ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ನಡೆದಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಟಿಎಂಸಿ ಕಾರ್ಯಕರ್ತನೊಬ್ಬ ಈ ದಾಳಿ ನಡೆಸಿದ್ದಾನೆ ಎಂದು ಹೇಳಲಾಗಿದೆ. ಈ ಘಟನೆಯನ್ನು ರಾಜಕೀಯ ಹಿಂಸಾಚಾರ ಎಂದು ಬಿಜೆಪಿ ಕರೆದ ಬಿಜೆಪಿ ಕಾರ್ಯಕರ್ತರು ಟ...
ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ. ಡಿ.ಟಿ.ಶ್ರೀನಿವಾಸ್ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆ...
ಬೆಂಗಳೂರು: ಕಾಡು ಮನುಷ್ಯ ನಳಿನ್ ಕುಮಾರ್ ಕಟೀಲ್ ಅವರನ್ನು ಕಾಡಿನಲ್ಲಿಯೇ ಬಿಟ್ಟು ಬರಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದು, ಉಪ ಚುನಾವಣೆ ಸಂಬಂಧ ನಳಿನ್ ಕುಮಾರ್ ಕಟೀಲ್ ಅವರು ನೀಡಿದ ಹೇಳಿಕೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಡೆ ಒಡೆಯುತ್ತೇನೆ, ಹುಲಿಯಾನನ್ನು ಕಾಡಿಗೆ ಕಳುಹಿಸುತ್ತೇವೆ ಎಂದು ನಳಿ...
ನವದೆಹಲಿ: ಗೃಹಸಚಿವ ಅಮಿತ್ ಶಾ ಅವರು ಇಂದು ತಮ್ಮ 56ನೇ ವರ್ಷದ ಹುಟ್ಟು ಹಬ್ಬ ಆಚರಿಸುತ್ತಿದ್ದಾರೆ. ಅವರಿಗೆ ಪ್ರಧಾನಿ ನರಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯ ತಿಳಿಸಿದ್ದಾರೆ. ಅಮಿತ್ ಶಾಗೆ ಶುಭಾಶಯ ಹೇಳಿರುವ ಪ್ರಧಾನಿ ಮೋದಿ, ದೇಶ ಪ್ರಗತಿ ಸಾಧಿಸುವತ್ತಾ ಅವರು ನೀಡುತ್ತಿರುವ ಸಮರ್ಪಣೆ ಮತ್ತು ದಕ್ಷತಾ ಮನೋಭಾವಕ್ಕೆ ನಮ್ಮ...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಿರಂತರ ಹೇಳಿಕೆ ನೀಡಿ, ಬಿಜೆಪಿಯನ್ನು ಮುಜುಗರಕ್ಕೆ ಸಿಲುಕಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಬಿಜೆಪಿ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಯಡಿಯೂರಪ್...
ವಿಜಯಪುರ: ನೆರೆ ಪರಿಹಾರ ಸೇರಿದಂತೆ ಹಲವು ವಿಚಾರಗಳನ್ನು ನಿಭಾಯಿಸುವಲ್ಲಿ ವಿಫಲವಾಗುತ್ತಿರುವ ಬಿಜೆಪಿಯಲ್ಲಿ ಇದೀಗ ಹೈಡ್ರಾಮ ನಡೆಯುತ್ತಿದ್ದು, ಶಾಸಕ ಯತ್ನಾಳ್ ಹಾಗೂ ಅವರ ಬೆಂಬಲಿಗರು ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ವಾರ್ ಮುಂದುವರಿಸಿದ್ದಾರೆ. ಈ ಬಾರಿ ಸಿಎಂ ಹಾಗೂ ಸಿಎಂ ಪುತ್ರ ವಿಜಯೇಂದ್ರ ಅವರ ಹೆಸರನ್ನೂ ಪ್ರಸ್ತಾಪಿಸಿ ಯತ್ನಾಳ್ ಬ...
ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷ ಶಿಸ್ತಿನ ಕ್ರಮವನ್ನು ಜರಗಿಸುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಸಿ.ಟಿ.ರವಿ, ಯಡಿಯೂರಪ್ಪ ಅವರು ನಮ್ಮ ನಾಯಕರು. ಅವರನ್ನು ಪಕ್ಷ...
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದ ಮುನಿರತ್ನ ಅವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಮುನಿರತ್ನ ಎಂಬವರು ತಮ್ಮ ನಾಮಪತ್ರವನ್ನು ವಾಪಸ್ ಪಡೆದುಕೊಂಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣದಲ್ಲಿ ಬಿಜೆಪಿ...