ಮಂಗಳೂರು: ಜಿಲ್ಲೆಯಲ್ಲಿ ಗುರುವಾರ ಮತ್ತೆ 3 ಬ್ಲ್ಯಾಕ್ ಫಂಗಸ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 54 ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಾಗಿದೆ. ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟವರು ಒಬ್ಬರು ಚಿಕ್ಕಮಗಳೂರಿನವರಾಗಿದ್ದು, ಮತ್ತೊಬ್ಬರು ಉತ್ತರಕನ್ನಡ ಜಿಲ್ಲೆಯವರಾಗಿದ್ದಾರೆ ...