ಹುಬ್ಬಳ್ಳಿ: ಕೊರೊನಾ ಎರಡನೇ ಅಲೆಯ ಬೆನ್ನಲ್ಲೇ ಜನರಿಗೆ ಮತ್ತೊಂದು ಶಾಕ್ ನೀಡಿದ್ದ ಬ್ಲ್ಯಾಕ್ ಫಂಗಸ್ ಹುಬ್ಬಳ್ಳಿಯಲ್ಲಿ 10 ಮಂದಿಯ ದೃಷ್ಟಿಯನ್ನು ಸಂಪೂರ್ಣವಾಗಿ ಕಿತ್ತುಕೊಂಡಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಂಡು ಬಂದ ಈ ಬ್ಲ್ಯಾಕ್ ಫಂಗಸ್ ನಿಂದಾಗಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ 46 ಜನರಿಗೆ ದೃಷ್ಟಿ ದೋಷ ಕಂಡು ಬಂದಿತ್ತು. ...
ಬೆಂಗಳೂರು: ಇಬ್ಬರು ಬಾಲಕರಿಗೆ ಬ್ಲ್ಯಾಕ್ ಫಂಗಸ್ ಬಂದಿದ್ದು, ಓರ್ವ ಬಾಲಕ ಬ್ಲ್ಯಾಕ್ ಫಂಗಸ್ ನಿಂದ ಕಣ್ಣುಗಳನ್ನು ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. 14 ವರ್ಷ ಮತ್ತು 11 ವರ್ಷದ ಬಾಲಕರಿಗೆ ಬ್ಲಾಕ್ ಫಂಗಸ್ ತಗುಲಿದ್ದು, ಇಬ್ಬರಿಗೂ ಮೆದುಳಿಗೆ ಬ್ಲಾಕ್ ಫಂಗಸ್ ಅಟ್ಯಾಕ್ ಮಾಡಿದೆ. ಚಿತ್ರ ದುರ್ಗ ಮೂಲದ ಓರ್ವ 11 ವರ್ಷ ವಯಸ್ಸಿನ ಬಾಲಕ...
ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಏರಿಕೆಯಾಗುತ್ತಿದ್ದು, ಗುರುವಾರ ಒಂದೇ ದಿನ ಬ್ಲ್ಯಾಕ್ ಫಂಗಸ್ ನಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಗ್ರಾಮದ ಅಳಕೆ ನಿವಾಸಿ 55 ವರ್ಷ ವಯಸ್ಸಿನ ನೋಣಯ್ಯ ಪೂಜಾರಿ ಹಾಗೂ ದಾವಣ...
ನವದೆಹಲಿ: ಕೊರೊನಾ ಪಾಸಿಟಿವ್ ಬಂದು ಹೋದ ಬಳಿಕ ಇದೀಗ ಮ್ಯೂಕರ್ ಮೈಕ್ರೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಕಾಯಿಲೆ ಜನರನ್ನು ಕಂಗೆಡಿಸಿದೆ. ಈ ರೋಗದ ಬಗ್ಗೆ ಇದೀಗ ಏಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ನೀಡಿರುವ ಹೇಳಿಕೆ ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಬ್ಲಾಕ್ ಫಂಗಸ್ ಗಾಳಿಯ ಮೂಲಕವೂ ಹರಡುತ್ತದೆ ಎಂದು ಏಮ್ಸ್ ಆಸ್ಪತ್ರೆಯ ಪ್ರೊಫೆಸರ್ ...
ಮುಂಬೈ: ಮಹಾರಾಷ್ಟ್ರದಲ್ಲಿ ಬ್ಲಾಕ್ ಫಂಗಸ್ ನಿಂದ ಈವರೆಗೆ 90 ಮಂದಿ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೊಪೆ ಹೇಳಿದ್ದು. ಕೊರೊನಾ ಪತ್ತೆಯಾದವರಲ್ಲಿ ಈ ವೈರಸ್ ಹೆಚ್ಚಾಗಿ ಕಂಡು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳಲ್ಲಿ ತೀವ್ರವಾಗಿ ಏರಿಕೆಯಾದ ಬೆನ್ನಲ್ಲೇ ಇದೀಗ ಬ್...
ಜೈಪುರ: ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವವರಲ್ಲಿ ಕಂಡು ಬರುತ್ತಿರುವ ಕಪ್ಪು ಶಿಲೀಂದ್ರ ಅಥವಾ ಬ್ಲ್ಯಾಕ್ ಫಂಗಸ್ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ರಾಜಸ್ಥಾನ ಸರ್ಕಾರವು ಘೋಷಿಸಿದೆ. ರಾಜಸ್ಥಾನದಲ್ಲಿ ಸುಮಾರು 100 ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗಿದ್ದು, ಜೈಪುರದ ಸವಾಯಿ ಮಾನ್ ಸಿಂಗ್ (ಎಸ್ಎಂಎಸ್) ಆಸ್ಪತ್ರೆಯಲ್ಲಿ ...