ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಮೌಢ್ಯಾಚರಣೆ ಪ್ರಕರಣವೊಂದು ನಡೆದಿದ್ದು, ವ್ಯಕ್ತಿಯೋರ್ವರ ಮನೆಯ ಮುಂದೆ ದುಷ್ಕರ್ಮಿಗಳು ವಾಮಾಚಾರ ನಡೆಸಿ ಬೆದರಿಸಿರುವ ಘಟನೆ ನಡೆದಿದೆ. ರಾಮಾಪುರದ ಬಡಾವಣೆಯೊಂದರ ನಿವಾಸಿ ಅಯ್ಯಂಗಾರ್ ಮನೆಯ ಮುಂದೆ ವಾಮಾಚಾರ ನಡೆಸಲಾಗಿದ್ದು, ಮನೆಯ ಮುಂದೆ ಗೊಂಬೆ ಮಾಡಿ ಅದರ ಸುತ್ತ ಹರಿಶಿನ ಕುಂ...
ಮಹಾರಾಷ್ಟ್ರ: ನಿಧಿ ಹುಡುಕಲು ವ್ಯಕ್ತಿಯೋರ್ವ ತನ್ನ ಪತ್ನಿಯನ್ನೇ ನರಬಲಿ ನೀಡಲು ಮುಂದಾದ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ಟೊಂಕಾವು ಗ್ರಾಮದಲ್ಲಿ ನಡೆದಿದ್ದು, ಕೊನೆಗೂ ಮಹಿಳೆ ಹರಸಾಹದ ಪಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮಾಟಗಾತಿ ಹಾಗೂ ಮಹಿಳೆಯ ಪತಿಯನ್ನು ಪೊಲೀಸರು ಬಂಧಿಸಿದ್ದಾರ...
ಒಡಿಶಾ: ಮಾಟಮಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯದ ಮಹಿಳೆಯ ಶಿರಚ್ಛೇದನ ಮಾಡಿ ಹತ್ಯೆ ಮಾಡಿದ ದಾರುಣ ಘಟನೆ ಒಡಿಶಾದ ಮಯೂರಗಂಜ್ ಜಿಲ್ಲೆಯ ಬಂಗ್ರಿಪೋಶಿ ಠಾಣಾ ವ್ಯಾಪ್ತಿಯ ಪುರುನಪಾಣಿ ಎಂಬ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಕುನಿ ಜೆರಾಯ್ ಮೃತಪಟ್ಟ ಮಹಿಳೆಯಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯ ಕಳೇ...