ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲು ಯಶಸ್ವಿಯಾಗಿ ತೆಗೆದುಹಾಕಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಈ ರೋಗಲಕ್ಷಣಗಳ ಪ್ರತಿ ಭೇಟಿಯಲ್ಲಿ ಮೂತ್ರನಾಳದ ಸೋಂಕಿಗೆ ಪ್ರ...