ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ಸೂಚಿಸಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ಧ ನೀಲಿ ಪಡೆ ಸಿಡಿದೆದ್ದಿದ್ದು, ಇಂದು ಬೆಂಗಳೂರಿನಲ್ಲಿ ವಿವಿಧ ಸಂವಿಧಾನ ಪರ ಸಂಘಟನೆಗಳು‘ವಿಧಾನಸೌಧ-ಹೈಕೋರ್ಟ್ ಚಲೋ' ಬೃಹತ್ ಪ್ರತಿಭಟನೆ ನಡೆಸಿದವು. ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳ...