ಜೈಪುರ: ಬ್ಲೂಟೂತ್ ಹೆಡ್ ಫೋನ್ ಸ್ಫೋಟಗೊಂಡ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ನಡೆದ ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ವೈರ್ ಲೆಸ್ ಹೆಡ್ ಫೋನ್ ಬಳಸಿ ಫೋನ್ ನಲ್ಲಿ ಮಾತನಾಡ...