ಬೆಂಗಳೂರು: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವಾಗ ಕುಳಿತಲ್ಲೇ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ.ಪಿ.ಅಬ್ದುಲ್ ಖಾದಿರ್(61) ಮೃತಪಟ್ಟ ವ್ಯಕ್ತಿ. ಬಿಎಂಟಿಸಿ ಬಸ್ ನಲ್ಲಿ ಯಶವಂತಪುರದಿಂದ ಮೆಜೆಸ್ಟಿಕ್ ಗೆ ಬರುತ್ತಿದ್ದ ವೇಳೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಖಾದಿರ್ ಗೆ ಹೃದಯಾಘಾತವಾಗಿದೆ....
ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 1300 ವಿದ್ಯುತ್ ಚಾಲಿತ ವಾಹನಗಳು ಬಿಎಂಟಿಸಿ ಸೇವೆಗೆ ಜೋಡಿಸಲಾಗುತ್ತಿದೆ. ಪರಿಸರ ಹಾನಿಯನ್ನು ತಡೆಗಟ್ಟುವ ಎಲೆಕ್ಟ್ರಿಕಲ್ ಬಸ್ ಸೇವೆ ಜನರಿಗೆ ದೊರೆಯಲಿದೆ ಎಂದರು. ಅವರು ಇಂದು ಬಿಎಂಟಿಸಿ ವತಿಯಿಂದ ನಿರ್ಮಿಸಿರುವ ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕ...
ಬೆಂಗಳೂರು: ಬಿಎಂಟಿಸಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್ ಬಾಬು ಮೃತ ದುದೈರ್ವಿಯಾಗಿದ್ದು, ಇಂದು ಬೆಳಗ್ಗೆ ಸುಮಾರು 6.30ರ ವೇಳೆ ಘಟನೆ ಸಂಭವಿಸಿದೆ. ಮಲ...
ಬೆಂಗಳೂರು: ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಕೆಲಸಕ್ಕೆ ಹಾಜರಾಗದಿದ್ದರೆ ಬಿಎಂಟಿಸಿ ನೌಕರರ ಮಾರ್ಚ್ ತಿಂಗಳ ಸಂಬಳ ಕಡಿತಗೊಳಿಸಲಾಗುವುದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಪ್ರತಿಭಟನಾ ನಿರತ ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ. ಇದು ಎಚ್ಚರಿಕೆಯೋ ಅಥವಾ ಪ್ರತಿಭಟನೆಯ ಹಕ್ಕನ್ನ...