ಮಲ್ಪೆ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಬೋಟು ಸಮುದ್ರದಲ್ಲಿ ಮುಳುಗಡೆಗೊಂಡಿದ್ದು, ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ಲತೀಶ್ ಮೆಂಡನ್ ಅವರಿಗೆ ಸೇರಿದ ಶ್ರೀ ದುರ್ಗಾ ವೈಷ್ಣವಿ ಆಳಸಮುದ್ರ ಬೋಟು ಅ. 29ರಂದು ರಾತ್ರಿ ಮಲ್ಪೆ ಬಂದರಿನಿಂದ ಹೊರಟಿತ್ತು. ಮೀನುಗಾರಿಕೆ ಮುಗಿಸಿ ವಾಪಾಸು ಬರುವಾಗ ಸೆ. 8...
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮದ್ರ ಬೋಟ್ ಮಂಗಳೂರು ಸಮೀಪ ಸಮುದ್ರ ಮಧ್ಯೆ ಮುಳುಗಡೆಗೊಂಡಿದ್ದು ಬೋಟಿನಲ್ಲಿದ್ದ 10 ಮಂದಿ ತಮಿಳುನಾಡಿನ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆಯ ಮಹೇಶ್ ಕುಂದರ್ ಎಂಬವರಿಗೆ ಸೇರಿದ ಮಕರಧ್ವಜ ಹೆಸರಿನ ಆಳಸಮುದ್ರ ಬೋಟು ಆ.17ರಂದು ಸಂಜೆ ಮಲ್ಪೆ ಬಂದರಿನಿಂದ ಮೀನುಗಾರಿಕೆ ತೆರಳಿತ್ತು. ಆ.23ರ...
ಮಂಗಳೂರು: ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕೆ ಬೋಟ್ ಅಪಘಾತವಾದ ಪರಿಣಾಮ ಇಬ್ಬರು ಮೀನುಗಾರರು ಸಾವನ್ನಪ್ಪಿದ್ದು, 12 ಮಂದಿ ನಾಪತ್ತೆಯಾಗಿದ್ದಾರೆ. ಮಂಗಳೂರು ಬಂದರಿನಿಂದ 43 ನಾಟೆಕಲ್ ಮೈಲ್ ದೂರದಲ್ಲಿ ಈ ಘಟನೆ ನಡೆದಿದ್ದು, ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದ ಮೀನುಗಾರಿಕಾ ಬೋಟ್ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಬೇಪ...
ಮಂಗಳೂರು: ಸೋಮವಾರ ರಾತ್ರಿ ಮಂಗಳೂರಿನ ಹಲವೆಡೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ಹಾನಿಯಾಗಿ, ತಂತಿ ಕಂಬ ಬಿದ್ದು ಕಾರುಗಳಿಗೆ ಹಾನಿಯಾಗಿದೆ. ಮಂಗಳೂರಿನ ಹಳೆಯ ಧಕ್ಕೆಯಲ್ಲಿ ಲಂಗರು ಹಾಕಿದ್ದ ಬೋಟುಗಳ ಹಗ್ಗ ತುಂಡಾಗಿ ಹಲವಾರು ಬೋಟುಗಳ ಗಾಳಿಯ ವೇಗಕ್ಕೆ ಪಣಂಬೂರು ಮೀನಕಳಿ, ಚಿತ್ರಪುರ, ಸುರತ್ಕಲ್, ಸಸಿಹಿತ್ಲು ಸಮ...
ಮಂಗಳೂರು: ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳ ಸಮುದ್ರದಲ್ಲಿ ಮಗುಚಿದ್ದು, ದೋಣಿಯಲ್ಲಿದ್ದ 6 ಮೀನುಗಾರರು ನಾಪತ್ತೆಯಾಗಿದ್ದಾರೆ. ಬೋಳಾರದ ಶ್ರೀರಕ್ಷಾ ಮೀನುಗಾರಿಕಾ ಬೋಟ್ ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ರಾತ್ರಿ ವಾಪಸ್ ಬರುವ ಸಂದರ್ಭದಲ್ಲಿ ಉಳ್ಳಾಲದ ಪಶ್ಚಿಮ ಭಾಗದ ನಾಟೆಕಲ್ ಮೈಲ್ ದೂರದಲ್ಲಿ ದ...