ಬಿಹಾರ: ಬಿಹಾರದ ಮುಜಾಫರ್ ಪುರ ನ್ಯೂಡಲ್ಸ್ ತಯಾರಿಕಾ ಕಂಪೆನಿಯಲ್ಲಿ ಬಾಯ್ಲರ್ ಸ್ಫೋಟಗೊಂಡು 6 ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಶಬ್ದ ಸುಮಾರು 5 ಕಿ.ಮೀ. ದೂರದ ವರೆಗೆ ಕೇಳಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಸ್ಫೋಟದ ತೀವ್ರತೆಗೆ ಸಮೀಪ ಇದ್ದ ಕೆಲವು ಕಟ್ಟಡಗ...