ಕೊಡಗು: ಕುಡಿದ ಅಮಲಿನಲ್ಲಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ 6 ಜನರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯ ಶವ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದ್ದು, ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ. ಏಪ್ರಿಲ್ 3ರಂದು ಪೊನ್ನಂಪೇಟೆ ತಾಲೂಕಿನ ನಾಕೂರು ಸಮೀಪದ ಮುಗುಚಿಕೇರಿ ಗ್ರಾಮ ಮನೆಗೆ ಬೆಂಕಿ ಹಚ್ಚಿ 6 ಜನರನ್ನು ಹತ್ಯೆ ಮಾಡಲಾಗಿತ್ತ...