ಜಗತ್ತಿನ ಅತ್ಯಂತ ಬಡರಾಷ್ಟ್ರಗಳಲ್ಲಿ ಒಂದಾಗಿರುವ ಸೊಮಾಲಿಯಾದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಪರಿಣಾಮ 25 ಮಕ್ಕಳು ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಲೋವರ್ ಶಾಬೆಲ್ಲೆಯ ಜನಾಲೆ ಪ್ರದೇಶದ ಮುರಾಲೆ ಗ್ರಾಮದ ಫುಟ್ಬಾಲ್ ಮೈದಾನದಲ್ಲಿ ಈ ಸ್ಫೋಟ ಸಂಭವಿಸಿದೆ. ಹಳೆಯ ಬಾಂಬ್ನ ಅವಶೇಷಗಳು ಸ್ಫೋಟಗೊಂಡು ಈ ದುರ್ಘಟನೆ ನಡೆದಿದೆ. ಸ್ಫ...