ಬೆಂಗಳೂರು: ಬೊಮ್ಮಾಯಿಯನ್ನು ಸಿಎಂ ಮಾಡಿರೋದು ಆರೆಸ್ಸೆಸ್ ನವರು. ಈಗ ಬೊಮ್ಮಾಯಿ ಸಿಎಂ ಆಗಿದ್ದರೂ ಅವರನ್ನು ಡೈವಿಂಗ್ ಮಾಡೋದು ಬಿ.ಎಸ್.ಯಡಿಯೂರಪ್ಪ ಮತ್ತು ಆರೆಸ್ಸೆಸ್ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮಾಜಿ ಸಿಎಂ ಆರ್.ಗುಂಡೂರಾವ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು...