ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದ್ದು, ರಾಜಭವನದಲ್ಲಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಭೋದಿಸಿದರು. ರಾಜ್ಯದಲ್ಲಿ ಒಟ್ಟು 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕಾರ್ಯಕ್ರಮದಲ್ಲಿ ಮಾಜ...