ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ, ಹಿರಿಯ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯಲ್ಲಿ ಕರ್ನಾಟಕದ ಜನರಿಗೆ ಭರವಸೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು. ನಗರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿ...