ಬೆಂಗಳೂರು: ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದ ಖಾಸಗಿ ಹೋಟೇಲ್ ನಲ್ಲಿ ನಟ ಸುದೀಪ್ ಅವರೊಂದಿಗೆ ಕರೆಯಲಾಗಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಚಿತ್ರನಟ ಸುದೀಪ್ ಅವರ ಬೆಂಬಲಕ್ಕೆ ಅಭಿನಂದನೆ ಹಾಗೂ ಧನ್ಯವಾದ...