ಮೊಳಕಾಲ್ಮುರು: ಮದುವೆಗೆ ಒಪ್ಪದ ಬಾಲಕಿಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆ ಮಾಡಿ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಯತ್ನಿಸಿದ ಪ್ರಕರಣ ತಾಲ್ಲೂಕಿನ ಬೊಮ್ಮಲಿಂಗನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಶಿವಣ್ಣ ಎಂಬುವರ 16 ವರ್ಷ ವಯಸ್ಸಿನ ಪುತ್ರಿ ಶ್ವೇತಾ ಕೊಲೆಯಾದ ಬಾಲಕಿ. ಈಕೆ 9 ತರಗತಿ ವ್ಯಾಸಂಗ ಮಾಡುತ್ತಿದ್ದಳು. ಘಟನೆಗೆ ಸಂಬಂಧಿಸಿದಂತೆ ಕ...