ಬೆಳ್ತಂಗಡಿ : ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಸೆ :19ರಂದು ದಕ್ಷಿಣ ಕನ್ನಡ ಜಿಲ್ಲಾ ಬೌದ್ಧ ಮಹಾಸಭಾದ ಬೆಳ್ತಂಗಡಿ ತಾಲೂಕು ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ದ.ಕ.ಜಿಲ್ಲಾ ಬೌದ್ಧ ಮಹಾಸಭಾದ ಅಧ್ಯಕ್ಷ ಪದ್ಮನಾಭ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೌದ್ಧ ಮಹಾಸಭಾ ಬೆಳ್ತಂಗಡಿ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿ...