ಉಡುಪಿ: ಕರ್ನಾಟಕವು ವಿವಾದ, ಸಮಸ್ಯೆ, ದ್ವೇಷ ಇಲ್ಲದ ರಾಜ್ಯವಾಗಿತ್ತು. ದುರದೃಷ್ಟವಶಾತ್ ಯುಪಿ, ಎಂಪಿ, ರಾಜಸ್ತಾನದ ರೀತಿಯ ಘಟನೆಗಳು ಇಲ್ಲಿ ಆರಂಭವಾಗಿದೆ. ಬುಲ್ಡೋಜರ್, ಹಿಜಾಬ್ ದ್ವೇಷದ ಸೃಷ್ಟಿ ಉಡುಪಿಯಲ್ಲೇ ಆರಂಭವಾಯ್ತು ಎಂದು ಉಡುಪಿ ಜಿಲ್ಲಾ ಎಸ್ ಡಿಪಿಐ ಹೇಳಿದೆ. ಬ್ರಹ್ಮಗಿರಿ ಸರ್ಕಲ್ ಹಿಂದೂ ರಾಷ್ಟ್ರ ಬ್ಯಾನರ್ ವಿಚಾರಕ್ಕೆ ಸಂಬಂಧಿಸ...