ಬೆಂಗಳೂರು: ಸಿಎಂ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಮುಂದಿನ ಸಿಎಂ ಯಾರು ಎಂಬ ಚರ್ಚೆಯ ಬಳಿಕ ಇದೀಗ ಯಾವ ಸಮುದಾಯದವರು ಸಿಎಂ ಆಗಬೇಕು ಎಂಬ ಚರ್ಚೆ ನಡೆಯುತ್ತಿದೆ. ಸದ್ಯದ ಚರ್ಚೆಯ ಪ್ರಕಾರ ಯಡಿಯೂರಪ್ಪ ವಿರೋಧಿ ಬಣ ಬ್ರಾಹ್ಮಣ ಸಿಎಂ ಬಗ್ಗೆ ಹೆಚ್ಚಿನ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಯಡಿಯೂರಪ್ಪ...