ಉಡುಪಿ: ಲಾರಿ ಹಾಗೂ ಬೈಕ್ ಮಧ್ಯೆ ಉಡುಪಿಯ ಬ್ರಹ್ಮಾವರ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೋಟದ ಸಮಿತ್ ಕುಮಾರ್ ಹಾಗೂ ವಾಗೀಶ್ ಎಂದು ಗುರುತಿಸಲಾಗಿದೆ ಇವರು ಉಡುಪಿಯ ಪೂರ್ಣ ಪ್...