ವಿಜಯಪುರ: ಕೊರೊನಾದಿಂದ ಇಡೀ ರಾಜ್ಯದ ಜನರು ತಮ್ಮ ಜೀವನೋಪಾಯಗಳನ್ನು ಕಳೆದುಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಕೊವಿಡ್ ಡ್ಯೂಟಿ ಬೋರ್ಡ್ ಹಾಕಲಾಗಿದ್ದ ಕಾರಿನಲ್ಲಿ ಇಬ್ಬರು ಅರ್ಚಕರು ತೆರಳಿದ್ದು, ಇವರ ಕಾರನ್ನು ಪೊಲೀಸರು ಸೀಝ್ ಮಾಡಿದ್ದರೆ. ಕಾರಿನಲ್ಲಿ "ಅರ್ಜೆಂಟ್ ಕೊವಿಡ್ ಡ್ಯೂಟಿ" ಎಂದು ಬರೆಯಲಾಗಿತ್ತು. ಈ ವೇಳೆ ಕರ್ತವ್ಯ ನಿರತ ಪೊಲೀಸ...