ಒಡಿಶಾದಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ತನಿಖೆಯು ಸಿಬಿಐ ಹೆಗಲಿಗೆ ಬಿದ್ದಿದೆ. ಒಡಿಶಾ ರೈಲು ಅಪಘಾತ ಸಂಬಂಧ ತನಿಖೆಯನ್ನು ಸಿಬಿಐ ತನಿಖೆಗೆ ರೈಲ್ವೇ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದುರಂತ ನಡೆದ ಸ್ಥಳದಲ್ಲಿರುವ ಅಶ್ವಿನಿ ವೈಷ್ಣವ್, ಅಪಘಾತ ಹೇಗಾಯ್ತು, ಆಡಳಿತವು ಹೊಂದಿರುವ ಮಾಹಿತಿ...
ದೇಶದಲ್ಲಿ ಭಾರೀ ಸುದ್ದಿಯಾಗಿದ್ದ ರಾಜಸ್ಥಾನ ರಾಜ್ಯದ ಭರತಪುರದ ಜುನೈದ್ ಮತ್ತು ನಾಸಿರ್ ಎಂಬುವವರು ಹರ್ಯಾಣದ ಭಿವಾನಿಯಲ್ಲಿ ವಾಹನದ ಒಳಗಡೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಚಾರ್ಚ್ಶೀಟ್ ಸಲ್ಲಿಸಿದ್ದಾರೆ. ಜುನೈದ್ ಮತ್ತು ನಾಸಿರ್ ಅವರನ್ನು ಗೋರಕ್ಷಕರು ಗಂಭೀರವಾಗಿ ಹಲ್ಲೆಗ...
ಮತ್ತೊಂದು ಗುಡ್ ನ್ಯೂಸ್..! 2022ರಲ್ಲಿ ಅತಿ ಹೆಚ್ಚು ದಿನ ವಿಧಾನಸಭೆಯ ಕಲಾಪ ನಡೆಸಿದ ರಾಜ್ಯ ಎಂಬ ಹಿರಿಮೆಗೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ಮತ್ತೊಂದೆಡೆ, ಬಜೆಟ್ ಮೇಲಿನ ಚರ್ಚೆಗೆ ಹೆಚ್ಚು ಅವಕಾಶ ಮಾಡಿ ಕೊಟ್ಟ ದೇಶದ ಎರಡನೇ ರಾಜ್ಯವಾಗಿಯೂ ಕರ್ನಾಟಕ ಹೊರಹೊಮ್ಮಿದೆ. ದೇಶದ ವಿವಿಧ ವಿಧಾನಸಭೆಗಳ ಕಲಾಪ ಕುರಿತಂತೆ ಚಿಂತನಾ ಸಂಸ್ಥೆಯಾಗಿರ...
ಮೆಸೇಜಿಂಗ್ ಫ್ಲಾಟ್ ಫಾರ್ಮ್ ವಾಟ್ಸಾಪ್ ಯುಕೆ ಮತ್ತು ಪ್ರಪಂಚದಾದ್ಯಂತ ಮೆಸೇಜ್ ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗದೇ ಬಳಕೆದಾರರು ಪರದಾಡುವಂತಾಗಿದೆ. ಮೆಟಾ ಒಡೆತನದ ಫ್ಲಾಟ್ ಫಾರ್ಮ್ ನ ಬಳಕೆದಾರರರು ಮಂಗಳವಾರ ಬೆಳಗ್ಗೆ 8ರಿಂದಲೇ ಸಮಸ್ಯೆಗಳನ್ನು ಅನುಭವಿಸಲು ಆರಂಭಿಸಿದ್ದರು. ಸದ್ಯ ಭಾರತ ಸೇರಿದಂತೆ ಪ್ರಪಂಚದಾದ್ಯಂತ ವಾಟ್ಸಾಪ್ ನಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಎದ್ದಿರುವಂತ ಹಿಜಾಬ್- ಕೇಸರಿ ಶಾಲು ವಿವಾದ ಕಾರಣದಿಂದ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರವರೆಗೆ ರಜೆ ವಿಸ್ತರಿಸಿ ಆದೇಶ ಮಾಡಿದೆ. ಫೆ.12,13ರ ರಜಾ ದಿನ ಸಹಿತವಾಗಿ 14 ಮತ್ತು 15ರ ವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ...
ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ರಾಯಘಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ 30 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಯಘಡ ಜಿಲ್ಲೆಯ ತಲಾಯಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಮುಂಬೈನಿಂದ 160 ಕಿ.ಮೀ ದೂರದಲ್ಲಿರುವ ಈ ಗ್...
ಎರ್ನಾಕುಲಂ: ಡಿವೈಎಫ್ ಐ ನಾಯಕರೋರ್ವರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ ಘಟನೆ ನಡೆದಿದ್ದು, ಅವರ ಮನೆಯ ಬಳಿಯಲ್ಲಿಯೇ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಡಿವೈಎಫ್ ಐನ ಕೋಥಮಂಗಲಂ ಬ್ಲಾಕ್ ಅಧ್ಯಕ್ಷ ಜಿಯೋ ಪಿಯಸ್ ಆಸಿಡ್ ದಾಳಿಗೊಳಗಾದವರಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 9 ಗಂಟೆಗೆ ತಮ್ಮ ರಾಮಲ್ಲೂರ್ ನ...