ಏಷ್ಯಾದಲ್ಲಿಯೇ ಪಾಕಿಸ್ತಾನದ ಮಹಿಳೆಯರು ಅತೀ ಹೆಚ್ಚು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಪಾಕಿಸ್ತಾನದ ಪ್ರತಿ 10 ಮಹಿಳೆಯರ ಪೈಕಿ ಒಬ್ಬರಲ್ಲಿ ಸ್ತನ ಕ್ಯಾನ್ಸರ್ ಪತ್ತೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಸರಾಸರಿ 90 ಸಾವಿರ ಮಹಿಳೆಯರು ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿದ್ದರೆ, 40 ಸಾವಿರ ಜನರು ಸ್ತನ ಕ್ಯಾನ್ಸರ್ ನಿಂದ ಸಾವಿಗೀಡಾಗುತ್ತ...