ಮಾದಕ ದ್ರವ್ಯ ಸಾಗಾಟಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಸುಮಾರು 1 ಕೋಟಿ 10 ಲಕ್ಷ ರೂ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ.’ ಲಿಗುರಿಯ ಹಳೆ ಮತ್ತಿಗಾರ ರಸ್ತೆಯಲ್ಲಿ ಪೊಲೀಸರು ಶೋಧ ನಡೆಸಿದಾಗ ಮಾದಕ ದ್ರವ್ಯ ಪತ್ತೆಯಾಗಿದ್ದು, ಎರಡು ಪ್ಲಾಸ್ಟಿಕ್ ಚೀಲದೊಳಗೆ ಮಾದಕ ದ...