ಮಂಗಳೂರು: ಹೆದ್ದಾರಿ ಬದಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಾನವ ಭ್ರೂಣವೊಂದು ಪತ್ತೆಯಾದ ಘಟನೆ ಮುಲ್ಕಿ-ಕಿನ್ನಿಗೋಲಿ ರಾಜ್ಯ ಹೆದ್ದಾರಿಯ ಕೆಂಚನಕರೆ ರಸ್ತೆ ತಿರುವಿನಲ್ಲಿ ನಡೆದಿದೆ. ಜನವರಿ 17ರಂದು ಈ ಘಟನೆ ಬಯಲಿಗೆ ಬಂದಿದೆ. ಕಿಲ್ವಾಡಿ ಗ್ರಾಮ ಪಂಚಾಯತ್ ನ ಪೌರ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುವ ಸಂದರ್ಭದ...