ಶಿವಮೊಗ್ಗ: ನವೆಂಬರ್ 17ರಿಂದ ಶಾಲಾ ಕಾಲೇಜು ಆರಂಭವಾಗುತ್ತದೆ ಎಂದು ಹೇಳಲಾಗಿತ್ತು ಆದರೆ, ಇದೀಗ ನವೆಂಬರ್ 17ರಂದೂ ಶಾಲಾ ಕಾಲೇಜುಗಳು ಆರಂಭವಾಗುವುದು ಅನುಮಾನ ಎಂದು ಹೇಳಲಾಗಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರು ನೀಡಿದ ಹೇಳಿಕೆಯೊಂದು ಈ ಅನುಮಾನಗಳಿಗೆ ಕಾರಣವಾಗಿದೆ. ನಗರದಲ್ಲಿಂದ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಶಾಲಾ ಆರಂಭಕ್...