ಚಾಮರಾಜನಗರ: ಆರೆಸ್ಸೆಸ್ ಮತ್ತು ಬಿಜೆಪಿಗೆ ಜನ್ಮ ನೀಡಿರುವುದು ಕಾಂಗ್ರೆಸ್, ಕಾಂಗ್ರೆಸ್ ನ ದುರಾಡಳಿತದಿಂದ ಬಿಜೆಪಿಗೆ ಅಧಿಕಾರ ದೊರಕಿತು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕ ಅಧ್ಯಕ್ಷ ಕೃಷ್ಣಮೂರ್ತಿ ಮಂಡ್ಯ ಹೇಳಿದರು. ಚಾಮರಾಜನಗರ ವಿಧಾನಸಭಾ ಕ್ಷೇತ್ರ ಸಮಿತಿಯು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪಕ್ಷದ ಸಂಸ್ಥಾಪಕ ಕಾನ್ಶಿರ...