ಲಕ್ನೋ: ವಿರೋಧ ಪಕ್ಷಗಳ ತಂತ್ರ, ಪಿತೂರಿಗಳ ವಿರುದ್ಧ ಜನರು ಮತ ಚಲಾಯಿಸುವ ಮೂಲಕ ಬಹುಜನ ಸಮಾಜ ಪಾರ್ಟಿ ಹಾಗೂ ರಾಷ್ಟ್ರೀಯ ಲೋಕ ಸಮಾಜ ಪಕ್ಷದ ಮೈತ್ರಿಯನ್ನು ಬೆಂಬಲಿಸುವಂತೆ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಮನವಿ ಮಾಡಿದ್ದಾರೆ. ಬಿಹಾರದಲ್ಲಿ 243 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಎಸ್ ಪಿ-ಆರ್ ಎಲ್ ಎಸ್ ಎಫ್ ಮೈ...