ಕೊಳ್ಳೇಗಾಲ: ಬಿಜೆಪಿ ಸಂಭಾವ್ಯ ಅಭ್ಯರ್ಥಿ ಹಾಗೂ ಶಾಸಕ ಎನ್.ಮಹೇಶ್ ಬಿಎಸ್ ಪಿ ಪಕ್ಷದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಎಸ್ಪಿ ಅಭ್ಯರ್ಥಿ ನಾಗರಾಜು ಅವರು ಮಂಗಳವಾರ ಉಪ ವಿಭಾಗಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಶಾಸಕ ಎನ್.ಮಹೇಶ್ ಅವರು ಸೋಮವಾರ ತಾಲ್ಲೂಕಿನ ಹೊಸ ಹಂಪಾಪುರ ಗ್ರಾಮದ ಬಿಜೆಪಿ ಬೂತ್ ಮಟ್ಟದ ಸಭೆಯಲ್ಲಿ ಕಾರ್ಯಕರ್ತರನ...
ಕೋಲಾರ: ದೇಶ ಸ್ವಾತಂತ್ರ್ಯವಾಗಿ 75 ವರ್ಷಗಳು ಕಳೆದರೂ ದೇಶದ ಬಹುಜನರ ಅಭಿವೃದ್ಧಿ ಬಗ್ಗೆ ಯಾವ ಪಕ್ಷವೂ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಕಳೆದ 75 ವರ್ಷಗಳಿಂದ ಎಲ್ಲಾ ರಾಜಕೀಯ ಪಕ್ಷಗಳು ಬಹುಜನರನ್ನು ವಂಚಿಸುತ್ತೀವೆ ಎಂದು ಬಿಎಸ್ಪಿ ರಾಜ್ಯ ಸಂಯೋಜಕರಾದ ಮಾರಸಂದ್ರ ಮುನಿಯಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಕೋಲಾರ ಜಿಲ್ಲಾ ಬಿಎ...
ಮಂಗಳೂರು: ಬಹುಜನ ಸಮಾಜ ಪಾರ್ಟಿ – (BSP) ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದಾಧಿಕಾರಿಗಳ ತರಬೇತಿ ಸಭೆಯು ಭಾನುವಾರ ಮಂಗಳೂರು ಪೇಜಾವರದ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಬಹುಜನ ಸಮಾಜ ಪಕ್ಷದ ಕರ್ನಾಟಕ ರಾಜ್ಯ ಸಂಯೋಜಕರಾದ ಮಾನ್ಯ ದಿನೇಶ್ ಗೌತಮ್, ರಾಜ್ಯ ಕಾರ್ಯದರ್ಶಿ ವೇಲಾಯುಧನ್, ರಾಜ್ಯ ಕಾರ್ಯದರ್ಶಿ ಕಾಂತಪ್ಪ ಆ...
ನವದೆಹಲಿ: ವಿವಾದಿತ ಕೃಷಿ ಕಾಯ್ದೆಗಳ ಜಾರಿಯ ಬಳಿ ಬಿಜೆಪಿ ಜೊತೆಗಿನ ತನ್ನ ಮೈತ್ರಿಯನ್ನು ಕಡಿದುಕೊಂಡಿರುವ ಶಿರೋಮಣಿ ಅಕಾಲಿ ದಳ 2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿಯ ಜೊತೆಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಲು ಸಜ್ಜಾಗಿದೆ ಎಂದು ತಿಳಿದು ಬಂದಿದೆ. ವಿವಾದಿತ ಕೃಷಿ ಕಾಯ್ದೆ ಹಿನ್ನೆಲೆಯಲ್ಲಿ ಅಕಾಲಿದಳ ಸೆಪ್ಟಂಬ...
ಚಿತ್ರದುರ್ಗ: ಬಹುಜನ ಸಮಾಜ ಪಾರ್ಟಿ (BSP) ಚಿತ್ರದುರ್ಗ ಜಿಲ್ಲಾ ಘಟಕ ವತಿಯಿಂದ ಚಿತ್ರದುರ್ಗ ನಗರದ ವಿಜ್ಞಾನ ಕಾಲೇಜ್ ಆವರಣದಲ್ಲಿ ಕೊರೊನಾ ಸಂಕಷ್ಟದಲ್ಲಿ ಸಿಲುಕಿರುವ ಆಟೋ ಚಾಲಕರಿಗೆ ಉಚಿತವಾಗಿ ಆಹಾರದ ಕಿಟ್ ವಿತರಿಸಲಾಯಿತು. ನಿವೃತ್ತ ತಹಸೀಲ್ದಾರರಾದ ಆರ್. ಕೆ. ಪಾಂಡುರಂಗಯ್ಯ ನವರು ಕಿಟ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ...
ಚಾಮರಾಜನಗರ: ನನ್ನನ್ನು ಟೀಕಿಸಿ ನಾಯಕರಾಗಬೇಕು ಎನ್ನುವ ಭ್ರಮೆಯಲ್ಲಿ ಕೆಲವರಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನನ್ನನ್ನು ಟೀಕಿಸಿ ಕಾಲ ಕಳೆಯುತ್ತಿದ್ದಾರೆ. ಟೀಕಿಸುವುದನ್ನು ಬಿಟ್ಟು ಅವರು ಪಕ್ಷ ಸಂಘಟನೆ ಮಾಡಲಿ ಎಂದು ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು. ಚಾಮರಾಜನಗರ ಜಿಲ್ಲೆಯ ಹೊಟೇಲೊಂದರಲ್ಲಿ ಮಾಧ್ಯಮಗಳ ಜೊ...
ಲಕ್ನೋ: ಬಹುಜನ ಸಮಾಜ ಪಾರ್ಟಿಯೊಳಗೆ ರಾಜ್ಯಸಭೆ ಚುನಾವಣೆ ವಿಚಾರದಲ್ಲಿ ಆರಂಭವಾದ ಬಂಡಾಯ ಇದೀಗ ಐವರು ಶಾಸಕರ ರಾಜೀನಾಮೆಯವರೆಗೆ ಮುಂದುವರಿಯುವ ಲಕ್ಷಣಗಳು ಕಂಡು ಬರುತ್ತಿದ್ದು, ಬಿಎಸ್ ಪಿಯ ಐವರು ಬಂಡಾಯ ಶಾಸಕರು ಸಮಾಜವಾದಿ ಪಾರ್ಟಿಯ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿದ್ದಾರೆ. (adsbygoogle = window.adsbygoog...