ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ...