ದಕ್ಷಿಣ ಕನ್ನಡ/ಉಡುಪಿ: ಬೆಂಗಳೂರಿನ ಮಹಾಬೋಧಿ ಲೋಕಶಾಂತಿ ಬುದ್ಧ ವಿಹಾರದ 54 ಬೌದ್ಧ ಬಿಕ್ಕುಗಳ ತಂಡ ಕರಾವಳಿ ಪ್ರವಾಸವು ಅಕ್ಟೋಬರ್ 12ರಿಂದ 15ರವರೆಗೆ ವಿವಿಧ ಪ್ರೇಕ್ಷಣೀಯ ಸ್ಥಳಗಳಲ್ಲಿ ನಡೆಯಿತು. ಮಂಗಳೂರು ಬೌದ್ಧ ಮಹಾಸಭಾ ಮತ್ತು ಉಡುಪಿ ಬೌದ್ಧ ಮಹಾಸಭಾ ಇದರಲ್ಲಿ ಭಾಗಿಯಾಗಿತ್ತು. ಅಕ್ಟೋಬರ್ 13ರಂದು ಡಾ.ಮದನ್ ನಾಯಕ್ ಅವರ ಧ್ಯಾನ ಕೇಂದ...