ನವದೆಹಲಿ: ಪರಿಶಿಷ್ಟ ಜಾತಿ(ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ(ಎಸ್ಟಿ) ಸಮುದಾಯದ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಹಾಗೂ ಹೊಸ ವಸತಿ ಶಾಲೆಗಳನ್ನು ಬಜೆಟ್ ನಲ್ಲಿ ಘೋಷಿಸಲಾಗಿದೆ. ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ವಿದ್ಯಾರ್ಥಿಗ...
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು, ಇದೇ ಸಂದರ್ಭದಲ್ಲಿ ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಆದಾಯದ ಮೂಲಗಳು ಕಡಿಮೆಯಾಗಿದ್ದರೂ ಈ ವರ್ಷ 5.54 ಕೋಟಿಯಷ್ಟು ಮೊತ್ತದ ಬಂಡವಾಳ ಬಜೆಟ್ ನಲ್...
ನವದೆಹಲಿ: 15 ವರ್ಷ ಹಳೆಯ ವಾಹನಗಳನ್ನು ಗುಜರಿಗೆ ಹಾಕುವಂತೆ ಬಜೆಟ್ ನಲ್ಲಿ ಸೂಚನೆ ನೀಡಲಾಗಿದ್ದು, ಹಳೆಯ ವಾಹನವನ್ನು ಬಳಕೆ ಮಾಡುತ್ತಿರುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ 15 ವರ್ಷಕ್ಕಿಂತಲೂ ಹಳೆಯ ವಾಹನಗಳನ್ನು ಸ್ವಯಂ ಪ್ರೇರಿತವಾಗಿ ವಾಹನಗಳನ್ನು ಗುಜರಿಗೆ ಹಾಕುವಂತೆ ಸೂಚನೆ ನೀ...