ತುಮಕೂರು: ಸಂವಿಧಾನ ಶಿಲ್ಪಿ, ಡಾ.ಬಾಬಾ.ಸಾಹೇಬ್ ಅಂಬೇಡ್ಕರ್ ಅವರು ತಮ್ಮ 5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಐತಿಹಾಸಿಕ ದಿನವಾದ ಅಕ್ಟೋಬರ್ 14ರಂದು ಸುಮಾರು 10 ಲಕ್ಷ ಜನರು ಹಿಂದೂ ಧರ್ಮವನ್ನು ತೊರೆದು ಮರಳಿ ಬೌದ್ಧ ಧರ್ಮವನ್ನು ಸ್ವೀಕರಿಸಲಿದ್ದಾರೆ. ಧಮ್ಮ ಲೋಕಾ ಬುದ್ಧ ವಿಹಾರದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ...