ಪುತ್ತೂರು: ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ(ರಿ) (BSI) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 'ಧಮ್ಮ ಚಕ್ರ ಪ್ರವರ್ತನ' ದಿನವಾದ ಆಷಾಡ ಹುಣ್ಣಿಮೆಯನ್ನು (ಗುರು ಪೂರ್ಣಿಮೆ) ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಆಚರಿಸಲಾಯಿತು. ಸಮ್ಯಕ್ ಜ್ಞಾನವನ್ನು ಪಡೆದ ಭಗವಾನ್ ಬುದ್ಧರು ಧಮ್ಮವನ್ನು ಮೊಟ್ಟ ಮೊದಲ ಬಾರಿಗೆ ಸಾರನಾಥದಲ್ಲಿರುವ...