ಪಟಾಚಾರನು ಸ್ಮಶಾನದ ಮಾರ್ಗವಾಗಿ ವಿಹಾರಕ್ಕೆ ಹಿಂದಿರುಗುತ್ತಿದ್ದನು. ಆಗ ಒಂದು ಪಿಶಾಚಿಯು ಪಟಾಚಾರನನ್ನು ಕುರಿತು ಹೀಗೆಂದಿತು: “ಅಯ್ಯಾ ನೀನು ಗೌತಮ ಬುದ್ಧನ ಶಿಷ್ಯನಾಗಿದ್ದಿ, ಆದರೆ ಏನು ಪ್ರಯೋಜನ? ಸುಂದರವಾದ ನಿನ್ನ ಜೀವನವನ್ನು ಭಿಕ್ಷೆ ಬೇಡಿ, ಇಲ್ಲ ಸಲ್ಲದ ಮಾತುಗಳನ್ನಾಡುತ್ತಾ, ಕಳೆಯುತ್ತಿರುವೆ” ಎಂದು ಹೇಳಿತು. ಮುಂದುವರಿದ ವಿಶಾಚಿ, ...
ಒಂದು ಬಾರಿ ರಾಹುಲನು ಗೌತಮ ಬುದ್ಧರನ್ನು ಪ್ರಶ್ನಿಸುತ್ತಾ, ನೀನು ರಾಜನಾಗಿದ್ದುಕೊಂಡೇ ಧರ್ಮದಲ್ಲಿ ನಿನ್ನ ಸಾಧನೆಗಳನ್ನು ಮಾಡಬಹುದಿತ್ತಲ್ಲವೇ ಎಂದು ಕೇಳಿದನು. ಬುದ್ಧರು ಸ್ವಲ್ಪ ಹೊತ್ತು ಯೋಚಿಸಿ ಹೇಳಿದರು. ಇಂದು ನಮ್ಮ ಅಡುಗೆಯವನು ವಿಶ್ರಾಂತಿ ಪಡೆದುಕೊಳ್ಳಲಿ, ನೀನು ಇವತ್ತು ಅಡುಗೆ ಮಾಡು ಎಂದು. ಹಾಗೆಯೇ ಅಂದು ರಾಹುಲನು ಅಡುಗೆ ಮಾಡುತ್ತ...
ಗೌತಮ ಬುದ್ಧರು ಸಾರಿಪುತ್ತನೊಡನೆ ಕಿರಿದಾಗಿರುವ ಓಣಿಯೊಂದರಲ್ಲಿ ನಡೆಯುತ್ತಿರುತ್ತಾರೆ. ಆ ಸಂದರ್ಭದಲ್ಲಿ ನಾಯಿಯೊಂದು ಅವರ ಎದುರಿನಿಂದ ಬರುತ್ತದೆ. ಬುದ್ಧರು, ದಾರಿಯಿಂದ ಪಕ್ಕಕ್ಕೆ ಸರಿದು, ನಾಯಿಗೆ ಹೋಗಲು ದಾರಿ ಬಿಡುತ್ತಾರೆ. ಬುದ್ಧರು ನಾಯಿಗೆ ದಾರಿ ಬಿಡುವ ಮೂಲಕ ಇಷ್ಟೊಂದು ವಿನಯವನ್ನು ತೋರಿಸಿದ್ದಕ್ಕೆ ಸಾರಿಪುತ್ತನು, ನಿಮ್ಮ ಸರಳತೆ ನ...