ಗೌತಮ ಬುದ್ಧರು ಸಾರಿಪುತ್ತನೊಡನೆ ಕಿರಿದಾಗಿರುವ ಓಣಿಯೊಂದರಲ್ಲಿ ನಡೆಯುತ್ತಿರುತ್ತಾರೆ. ಆ ಸಂದರ್ಭದಲ್ಲಿ ನಾಯಿಯೊಂದು ಅವರ ಎದುರಿನಿಂದ ಬರುತ್ತದೆ. ಬುದ್ಧರು, ದಾರಿಯಿಂದ ಪಕ್ಕಕ್ಕೆ ಸರಿದು, ನಾಯಿಗೆ ಹೋಗಲು ದಾರಿ ಬಿಡುತ್ತಾರೆ. ಬುದ್ಧರು ನಾಯಿಗೆ ದಾರಿ ಬಿಡುವ ಮೂಲಕ ಇಷ್ಟೊಂದು ವಿನಯವನ್ನು ತೋರಿಸಿದ್ದಕ್ಕೆ ಸಾರಿಪುತ್ತನು, ನಿಮ್ಮ ಸರಳತೆ ನ...