ಯಾದಗಿರಿ: ಜಿಲ್ಲೆಯ ಸುರಪುರದ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಶುಕ್ರವಾರ ಬುದ್ಧ ವಿವಾರ ಟ್ರಸ್ಟ್ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ 417 ಮಂದಿ ಬೌದ್ಧ ಧರ್ಮ ಸ್ವೀಕರಿಸಿದರು. ಬೀದರ್ ನ ಅಣದೂರು ಬುದ್ಧ ವಿಹಾರ ಭಂತೆ ವರಜ್ಯೋತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗಳು ರಮಾತಾಯಿ ಸಮ್ಮುಖದಲ್ಲಿ ಹಿಂದೂ ಧರ್ಮ ತ್ಯಜಿಸಿದ 417 ...
ನನಗೆ ಆಗಾಗ ನೋವಾಗುತ್ತದೆ ಸಂಕಟ, ಆತಂಕ, ದುಗುಡ ಬುದ್ಧ ಎಂದರೆ ಸಮಾಧಾನ ಆಗುತ್ತದೆ ಕುಂದಿದ ಶಕ್ತಿ ಮತ್ತೆ ಬರುತ್ತದೆ ಬುದ್ಧನೂ ಇಲ್ಲದಿದ್ದರೆ...? ನನಗೆ ಆಗಾಗ ಅತೀವ ದುಃಖವಾಗುತ್ತದೆ ಗುಡಿಯ ಆಚೆ ನಿಂತಾಗ ನನ್ನಣ್ಣಂದಿರು ನನ್ನಂತೆ ಆಚೆ ನಿಂತಾಗ ಏಕೆಂಬ ಕಾರಣ ಅರಿಯದೆ ಕೈಮುಗಿಯುತ್ತಿರುವಾಗ ಈಗೀಗ ದೂರದಲ್ಲೆಲ್ಲೊ ಅಲ್ಲೆಲ್ಲ ...
ಡಾ.ಶಿವಕುಮಾರ. ಗೌತಮ ಬುದ್ಧನು ದೇಹತ್ಯಾಗ ಮಾಡುವ ಸಂದರ್ಭದಲ್ಲಿ ಶಿಷ್ಯರು ಕೇಳುತ್ತಾರೆ : ಭಗವಾನ್ ನೀವು ಹೋದ ನಂತರ ನಿಮ್ಮ ಧಮ್ಮವನ್ನು ಮುನ್ನಡೆಸುವವರು ಯಾರು? ನಿಮ್ಮ ಧಮ್ಮಕ್ಕೆ ಉತ್ತರಾಧಿಕಾರಿ ಯಾರು? ಎಂದು. ಆಗ ಬುದ್ಧನು ನಾನು ಯಾವ ಉತ್ತರಾಧಿಕಾರಿಯನ್ನೂ ನೇಮಿಸುವುದಿಲ್ಲ, ಉತ್ತರಾಧಿಕಾರಿಯ ಸಹಾಯದಿಂದ ನನ್ನ ಧಮ್ಮ ಉಳಿಯಬೇಕೇ? ನನ್...
ಉಡುಪಿ: ಇಲ್ಲಿನ ಆದಿ ಉಡುಪಿಯ ಜಿಲ್ಲಾ ಡಾ.ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆದಿತ್ಯವಾರ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ ಅವರ 65ನೇ ಮಹಾಪರಿನಿಬ್ಬಾಣ ದಿನದ ನಮನ ಹಾಗೂ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ರವರಿಂದ 1954ರಲ್ಲಿ ಸ್ಥಾಪಿಸಲ್ಪಟ್ಟ ಬುದ್ಧಿಸ್ಟ್ ಸೊಸೈಟಿ ಅಫ್ ಇಂಡಿಯ ಇದರ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮ...
ಬುದ್ಧರು ದೇವರನ್ನು ಒಪ್ಪಿದ್ದರೆ? ಉತ್ತರ: "ಇಲ್ಲ". ಕಾರಣ? ಯಾರೂ ದೇವರನ್ನು ನೋಡಿಲ್ಲ, ಯಾರಿಗೂ ದೇವರು ಯಾರೆಂಬುದು ಗೊತ್ತಿಲ್ಲ, ಆದ್ದರಿಂದ ಬುದ್ಧರು ದೇವರನ್ನು ಒಪ್ಪಲಿಲ್ಲ. ಹಾಗಿದ್ದರೆ ಈ ಪ್ರಪಂಚ ಸೃಷ್ಟಿಸಿರುವುದು ದೇವರೇ ಅಲ್ಲವೆ? ಬುದ್ಧರ ಪ್ರಕಾರ ಇಲ್ಲ. ಯಾಕೆಂದರೆ ಈ ಪ್ರಪಂಚವನ್ನು ದೇವರು ಸೃಷ್ಟಿಸಿದ್ದಾನೆ ಎಂದು ಸಾಧಿಸಲು ಯಾರಿಗೂ ...
ಬೆಂಗಳೂರು: ಆರನೇ ತರಗತಿಯ ಸಮಾಜ ವಿಜ್ಞಾನ ಭಾಗದಲ್ಲಿ ‘ಹೊಸ ಧರ್ಮಗಳ ಉದಯ” ಪಾಠದಲ್ಲಿ ಬೌದ್ಧ ಧರ್ಮ ಹಾಗೂ ಬುದ್ಧ ಗುರುವಿನ ವಿಷಯವನ್ನು ತೆಗೆಯಲು ಸರ್ಕಾರ ಆದೇಶ ನೀಡಿದೆ. ಇತಿಹಾಸದಲ್ಲಿ ನಡೆದಿರುವ ನಿಜವಾದ ವಿಚಾರಗಳನ್ನು ಬ್ರಾಹ್ಮಣರಿಗೆ ನೋವಾಗುತ್ತದೆ ಎಂದು ಬ್ರಾಹ್ಮಣ ಸಮುದಾಯದ ಕ್ಷೇಮದ ಬಗ್ಗೆ ಮಾತ್ರವೇ ಯೋಚಿಸುವ ಶಿಕ್ಷಣ ಸಚಿವರು ಹಾಗೂ ಮುಖ...
ಪಟಾಚಾರನು ಸ್ಮಶಾನದ ಮಾರ್ಗವಾಗಿ ವಿಹಾರಕ್ಕೆ ಹಿಂದಿರುಗುತ್ತಿದ್ದನು. ಆಗ ಒಂದು ಪಿಶಾಚಿಯು ಪಟಾಚಾರನನ್ನು ಕುರಿತು ಹೀಗೆಂದಿತು: “ಅಯ್ಯಾ ನೀನು ಗೌತಮ ಬುದ್ಧನ ಶಿಷ್ಯನಾಗಿದ್ದಿ, ಆದರೆ ಏನು ಪ್ರಯೋಜನ? ಸುಂದರವಾದ ನಿನ್ನ ಜೀವನವನ್ನು ಭಿಕ್ಷೆ ಬೇಡಿ, ಇಲ್ಲ ಸಲ್ಲದ ಮಾತುಗಳನ್ನಾಡುತ್ತಾ, ಕಳೆಯುತ್ತಿರುವೆ” ಎಂದು ಹೇಳಿತು. ಮುಂದುವರಿದ ವಿಶಾಚಿ, ...
ಗೌತಮ ಬುದ್ಧರು ಸಾರಿಪುತ್ತನೊಡನೆ ಕಿರಿದಾಗಿರುವ ಓಣಿಯೊಂದರಲ್ಲಿ ನಡೆಯುತ್ತಿರುತ್ತಾರೆ. ಆ ಸಂದರ್ಭದಲ್ಲಿ ನಾಯಿಯೊಂದು ಅವರ ಎದುರಿನಿಂದ ಬರುತ್ತದೆ. ಬುದ್ಧರು, ದಾರಿಯಿಂದ ಪಕ್ಕಕ್ಕೆ ಸರಿದು, ನಾಯಿಗೆ ಹೋಗಲು ದಾರಿ ಬಿಡುತ್ತಾರೆ. ಬುದ್ಧರು ನಾಯಿಗೆ ದಾರಿ ಬಿಡುವ ಮೂಲಕ ಇಷ್ಟೊಂದು ವಿನಯವನ್ನು ತೋರಿಸಿದ್ದಕ್ಕೆ ಸಾರಿಪುತ್ತನು, ನಿಮ್ಮ ಸರಳತೆ ನ...
ಗುರುವೇ ಲೋಕದಲ್ಲಿ ಅಧರ್ಮವೇ ಇರುವಾಗ ನಾವು ಧರ್ಮವನ್ನು ಹೇಗೆ ತಾನೆ ಪ್ರಸ್ತುತ ಪಡಿಸಲು ಸಾಧ್ಯ ಎಂದು ಉಪಾಲಿಯು ಗೌತಮ ಬುದ್ಧರನ್ನು ಪ್ರಶ್ನಿಸಿದನು. ಗೌತಮ ಬುದ್ಧರು ಆಗ ಬೇರೇನೂ ವಿವರಣೆಗಳನ್ನು ನೀಡಲು ಹೋಗುವುದಿಲ್ಲ. ಮೌನವಾಗಿ ಉಪಾಲಿಯನ್ನು ಕರೆದು ಬಾ ಎಂದು ಸನಿಹದಲ್ಲಿದ್ದ ಕಾಡಿಗೆ ಕರೆದುಕೊಂಡು ಹೋಗುತ್ತಾರೆ. ಕಾಡು ಬಹಳ ದಟ್ಟವಾಗ...
ನವದೆಹಲಿ: “ಹಿತ್ತಲ ಗಿಡ ಮದ್ದಲ್ಲ” ಎಂಬ ಗಾದೆ ಮಾತು ಪ್ರಸ್ತುತ ಸಂದರ್ಭದಲ್ಲಿ ಹೆಚ್ಚು ವಾಸ್ತವವಾಗಿದೆ. ಕೊರೊನಾ ಇಡೀ ವಿಶ್ವನ್ನೇ ಕಂಗೆಡಿಸಿದ ಸಂದರ್ಭದಲ್ಲಿ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದರೂ ಸಾವಿನ ಸಂಖ್ಯೆ ಕಡಿಮೆ ಇತ್ತು. ಇದಕ್ಕೆ ಇಲ್ಲಿನ ಆಹಾರ ಪದ್ಧತಿಗಳೇ ಕಾರಣ ಎಂದೇ ಹೇಳಲಾಗುತ್ತಿತ್ತು. ಕೊರೊನಾವನ್ನು ಹೊಡೆದೋಡಿಸುವ ...