ನವದೆಹಲಿ: “ಹಿತ್ತಲ ಗಿಡ ಮದ್ದಲ್ಲ” ಎಂಬ ಗಾದೆ ಮಾತು ಪ್ರಸ್ತುತ ಸಂದರ್ಭದಲ್ಲಿ ಹೆಚ್ಚು ವಾಸ್ತವವಾಗಿದೆ. ಕೊರೊನಾ ಇಡೀ ವಿಶ್ವನ್ನೇ ಕಂಗೆಡಿಸಿದ ಸಂದರ್ಭದಲ್ಲಿ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದರೂ ಸಾವಿನ ಸಂಖ್ಯೆ ಕಡಿಮೆ ಇತ್ತು. ಇದಕ್ಕೆ ಇಲ್ಲಿನ ಆಹಾರ ಪದ್ಧತಿಗಳೇ ಕಾರಣ ಎಂದೇ ಹೇಳಲಾಗುತ್ತಿತ್ತು. ಕೊರೊನಾವನ್ನು ಹೊಡೆದೋಡಿಸುವ ...