ಲೇಖಕರು : ರಘು ಧರ್ಮಸೇನ ಭಾರತ ಸಾಂಸ್ಕೃತಿಕ ಮತ್ತು ಧಾರ್ಮಿಕವಾಗಿ ವೈವಿಧ್ಯತೆಯನ್ನು ಹೊಂದಿರುವ ದೇಶ. ಬಹುಸಂಸ್ಕ್ರತಿಯ ಸಾಮಾಜಿಕ -ಸಾಂಸ್ಕೃತಿಕ ವ್ಯವಸ್ಥೆ ಭಾರತೀಯ ನಾಗರಿಕತೆಯ ಅಸ್ಮಿತೆಯಾಗಿದೆ. ಇಂತಹ ಹಿನ್ನೆಲೆಯಲ್ಲಿ ಬೌದ್ಧ ಮೂಲದ ರಥೋತ್ಸವಗಳು- ರಥಯಾತ್ರೆಗಳ ಬಗ್ಗೆ ಇತಿಹಾಸದ ವಿದ್ಯಾರ್ಥಿಗಳಾಗಿ ವಸ್ತುನಿಷ್ಠವಾಗಿ ಇತಿಹಾಸದ ವಿದ್ಯಮಾನವ...