ಕಸಾಯಿಖಾನೆಗೆಂದು ತಂದ ಎಮ್ಮೆಯೊಂದು ರೊಚ್ಚಿಗೆದ್ದು ಯುವಕನನ್ನು ತಿವಿದು ಕೊಂದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೃತನನ್ನು ಮೊಗ್ರಾಲ್ ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ಸಾದಿಕ್ ಎಂದು ಗುರುತಿಸಲಾಗಿದೆ. ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತರಲಾಗಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ...