ಲಕ್ನೋ: ಉತ್ತರ ಪ್ರದೇಶದಲ್ಲಿ ಅಪರಾಧಿಗಳ ಅಟ್ಟಹಾಸ ಮುಂದುವರಿದಿದ್ದು, ಕೆಲವು ದಿನಗಳ ಹಿಂದೆಯಷ್ಟೇ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬಳಿಕ ಇದೀಗ ಬಾಲಕಿಯೋರ್ವಳನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಬುಲಂದ್ ಶಹರ್ ಜಿಲ್ಲೆಯ ಮುಂಡಖೇಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತೀವ್ರ ಸುಟ್ಟ ಗಾಯಗಳಿಂದ ಅಸ್ವಸ್ಥಳಾಗಿರುವ ಬಾಲಕಿಯನ...