ಚೆನ್ನೈ: ಬುರೆವಿ ಚಂಡಮಾರುತಕ್ಕೆ ತಮಿಳುನಾಡಿನ ವಿವಿಧೆಡೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ. ಭಾರೀ ಗಾಳಿ ಮಳೆಯ ಹಿನ್ನೆಲೆಯಲ್ಲಿ ತಮಿಳುನಾಡಿನ ವಿವಿಧೆಡೆಗಳಲ್ಲಿ ಅನಾಹುತಗಳು ನಡೆದಿವೆ. ತಮಿಳುನಾಡಿನ ಕಡಲೂರಿನಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ತಾಯಿ ಮತ್ತು ಮಗಳು ದಾರುಣವಾಗಿ ಮೃತಪಟ್ಟಿದ್ದಾ...